ಸರ್ಕಾರಿ ಶಾಲಾ ಸಮವಸಣಉಕ್ಕೆ ಕಳಪೆ ಸೋಂಕು!

ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸಣಉ ಪೂರೈಕೆಯಾಗುತ್ತಿರುವ ಪ್ರಕರಣ ತಾಲೊಕು ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಸೋಮವಾರ ತೀವ್ರ ಚರ್ಚೆಗೆ ಗ್ರಾಸವಾಯಿತು. ಆರಂಭದಲ್ಲಿಯೇ ವಿಷಯ ಪ್ರಸ್ತಾಪಿಸಿದ ಸದಸ್ಯ ಅಣಜಿ ಬಾಬು, ಪ್ರತಿ ಶೈಕ್ಷಣಿಕ ವರ್ಷ ಆರಂಭದಲ್ಲಿ ಶಾಲೆಗಳಿಗೆ ಬಟ್ಟೆ ಸರಬರಾಜು ಮಾಡುವ ಗುತ್ತಿಗೆದಾರರು ಕಳಪೆ ಗುಣಮಟ್ಟದ ಸಮವಸಣಉ ನೀಡಿ ಹೆಚ್ಚು ಹಣ ಪಡೆಯುತ್ತಿದ್ದಾರೆ. ಇದು ಒಂದು ಮಾμಯಾ ರೀತಿಯಲ್ಲಿ ಕೆಲಸ...